‘ರಾಜ್ಯದ 7 ಕಡೆ ಸಣ್ಣ ಕೈಗಾರಿಕೆ ಟೌನ್ ಶಿಪ್’ ರಾಜ್ಯದ 7 ಸ್ಥಳಗಳಲ್ಲಿ ಸಣ್ಣ ಕೈಗಾರಿಕೆ ಟೌನ್ ಶಿಪ್.
ಸ್ಥಾಪಿಸಲಾಗುತ್ತಿದೆ ಎಂದು ಸಚಿವ ಶರಣಬಸಪ್ಪ ದರ್ಶನಾಪುರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿ, ಬಜೆಟ್ ನಲ್ಲಿ ಘೋಷಿಸಿದಂತೆ ಕೈಗಾರಿಕಾ ವಸಾಹತು ಸ್ಥಾಪಿಸುವ ಯೋಜನೆಯನ್ನು ಅನುಷ್ಠಾನಗೊಳಿಸಲು ಕ್ರಮ ವಹಿಸಲಾಗಿದೆ.…