‘ಸ್ವಚ್ಛತಾ ಅಭಿಯಾನ’ದ ಭಾಗವಾಗಿ ಪ್ರಧಾನಿ ಮೋದಿ
ವಿಡಿಯೋ
ಪ್ರಧಾನಿ ಮೋದಿ ನಾಳೆ ಗಾಂಧಿ ಜಯಂತಿ ಇರುವ ಹಿನ್ನೆಲೆ ಇಂದು ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿದ್ದರು. ಈ ವೇಳೆ ಫಿಟ್‌ನೆಸ್ ಪರಿಣಿತ ಅಂಕಿತ್ ಬೈಯನ್‌ಪುರಿಯಾ ಪಾಲ್ಗೊಂಡಿದ್ದರು. ಈ ವೀಡಿಯೋವನ್ನು ಖುದ್ದು ಪ್ರಧಾನಿ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.