ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರ: ಜಾತಿ-ಆದಾಯ ಪ್ರಮಾಣ ಪತ್ರಕ್ಕೆ ಸಹಾಯವಾಣಿ ಲಭ್ಯ – ಜಿಲ್ಲಾಧಿಕಾರಿ ಡಾ. ಸುಶೀಲಾ ಬಿ.
ಯಾದಗಿರಿ, ಫೆ. 14:- ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯದಾದ್ಯಂತ ಗ್ರಾಮ ಆಡಳಿತ ಅಧಿಕಾರಿಗಳು ಮುಷ್ಕರ ಹಮ್ಮಿಕೊಂಡಿದ್ದಾರೆ. ಇದರಿಂದ ರಾಜ್ಯದ ಅನೇಕ ಭಾಗಗಳಲ್ಲಿ ಜನಸಾಮಾನ್ಯರು,…
