ನಿರ್ಗತಿಕ ಮಕ್ಕಳ ಆಧಾರ್ ದಾಖಲೆಗಾಗಿ ಜಿಲ್ಲಾ ಸಾಥಿ ಸಮಿತಿ ರಚನೆನಿರ್ಗತಿಕ ಮಕ್ಕಳು ಕಂಡುಬಂದಲ್ಲಿ ಮಾಹಿತಿ ನೀಡಿ: ನ್ಯಾ.ರಾಜೇಶ್ ಎನ್.ಹೊಸಮನೆ
ಬಳ್ಳಾರಿ, ಜೂ.25: ನಿರ್ಗತಿಕ ಮಕ್ಕಳಿಗೆ ಮೂಲಭೂತ ಹಕ್ಕುಗಳನ್ನು ಒದಗಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಬಳ್ಳಾರಿ ಮತ್ತು…