ಜಿಲ್ಲೆಯಲ್ಲಿ ಎಂಎಸ್‌ಎಂಇ ಅರಿವು ಕಾರ್ಯಕ್ರಮ: ಸಣ್ಣ ಕೈಗಾರಿಕೆಗಳಿಂದ ಆರ್ಥಿಕ ವೃದ್ಧಿ ಹಾಗೂ ಉದ್ಯೋಗ ಸೃಷ್ಟಿ ಸಾಧ್ಯ – ಸಚಿವ ಶರಣಬಸಪ್ಪ ದರ್ಶನಾಪುರ
ಯಾದಗಿರಿ, ಜುಲೈ 29: ಸಣ್ಣ ಕೈಗಾರಿಕೆಗಳ ಸ್ಥಾಪನೆಯಿಂದ ರಾಜ್ಯದ ಆರ್ಥಿಕತೆಯ ಬೆಳವಣಿಗೆ ಸಾಧ್ಯವಾಗುತ್ತದೆ. ಜೊತೆಗೆ ಹೆಚ್ಚಿನ ಉದ್ಯೋಗಾವಕಾಶಗಳೂ ಸೃಷ್ಟಿಯಾಗುತ್ತವೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು…
